ಸುಮಲತಾ ಪರ ಪ್ರಚಾರ ಮಾಡಿದ್ರೆ ಸರಿ ಇರಲ್ಲ; ಯಶ್, ದರ್ಶನ್‌ಗೆ ಜೆಡಿಎಸ್ ಶಾಸಕ ಬೆದರಿಕೆ
ಸುಮಲತಾ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದ ಮಂಡ್ಯ ಚುನಾವಣಾ ಕಣ ರಣಾಂಗಣವಾಗಿದೆ. ಸುಮಲತಾಗೆ ಬೆಂಬಲ ನೀಡುತ್ತಿರುವ ಯಶ್, ದರ್ಶನ್ ಗೆ ಕೆ ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣ ಗೌಡ ಬೆದರಿಕೆ ಹಾಕಿದ್ದಾರೆ. ಸುಮಲತಾ ಪರ ಪ್ರಚಾರ ಮಾಡಿದ್ರೆ ಪರಿಸ್ಥಿತಿ ಸರಿ ಇರಲ್ಲ. ನಿಮ್ಮ ಆಸ್ತಿ ಮೇಲೆ ವಿಚಾರಣೆ ಶುರುವಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.