
ರಾಜಕೀಯ ಪ್ರ’ಹಾ’ಸನ: ಎ. ಮಂಜು ಹಳಸಿದ ಅನ್ನ, ಬಿಜೆಪಿಗೆ ಬರೋದು ಯಾಕಣ್ಣಾ?
ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ. ಮಂಜು ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಆದರೆ ಇನ್ನೊಂದು ಕಡೆ ಬಿಜೆಪಿಯಿಂದಲೇ ಮಂಜು ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ.
ಲೋಕಸಭೆ ಚುನಾವಣೆಗೆ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎ. ಮಂಜು ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಆದರೆ ಇನ್ನೊಂದು ಕಡೆ ಬಿಜೆಪಿಯಿಂದಲೇ ಮಂಜು ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ