ಬೆಂಗಳೂರು ಗ್ರಾಮಾಂತರ: ಬಿಜೆಪಿ ಟಿಕೆಟ್ ಯೋಗೇಶ್ವರ್‌ಗಲ್ಲ, ಮಗಳಿಗೆ!

ಚುನಾವಣಾ ಸಮಿತಿ ಸಭೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಪಟ್ಟಿ ಪಕ್ಕಾ ಆದಂತಾಗಿದೆ. ಇಂದು ಮಧ್ಯಾಹ್ನ ಅಧಿಕೃತವಾಗಿ ಘೋಷಣೆಯಾಗಬೇಕಾಗಿದೆ. ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಅನಂತ್ ಕುಮಾರ್ ಹೆಗಡೆ ಹಾಗೂ ಶೋಭಾ ಕರಂದ್ಲಾಜೆಗೂ ಟಿಕೆಟ್ ಪಕ್ಕಾ ಆಗಿದೆ. ರಾಜ್ಯ ನಾಯಕರ ವಿರೋಧವನ್ನೂ ಲೆಕ್ಕಿಸದೇ ಹೈಕಮಾಂಡ್ ಎಲ್ಲಾ ಸಂಸದರಿಗೆ ಟಿಕೆಟ್ ನೀಡಿದೆ. 

Share this Video
  • FB
  • Linkdin
  • Whatsapp

ಚುನಾವಣಾ ಸಮಿತಿ ಸಭೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಪಟ್ಟಿ ಪಕ್ಕಾ ಆದಂತಾಗಿದೆ. ಇಂದು ಮಧ್ಯಾಹ್ನ ಅಧಿಕೃತವಾಗಿ ಘೋಷಣೆಯಾಗಬೇಕಾಗಿದೆ. ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಅನಂತ್ ಕುಮಾರ್ ಹೆಗಡೆ ಹಾಗೂ ಶೋಭಾ ಕರಂದ್ಲಾಜೆಗೂ ಟಿಕೆಟ್ ಪಕ್ಕಾ ಆಗಿದೆ. ರಾಜ್ಯ ನಾಯಕರ ವಿರೋಧವನ್ನೂ ಲೆಕ್ಕಿಸದೇ ಹೈಕಮಾಂಡ್ ಎಲ್ಲಾ ಸಂಸದರಿಗೆ ಟಿಕೆಟ್ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video