ಪ್ರಚಾರದ ವೇಳೆ ಸಚಿವ ಎಂಟಿಬಿ ನಾಗರಾಜ್ ನಾಗಿಣ್ ಡ್ಯಾನ್ಸ್: ವಿಡಿಯೋ ಫುಲ್ ವೈರಲ್
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಸರ್ಕಾರ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಪ್ರಚಾರ ಮಾಡುತ್ತಿದ್ದ ವಸತಿ ಸಚಿವ ಎಂಟಿಬಿ ನಾಗರಾಜ್ ನಾಗಿಣ್ ಡ್ಯಾನ್ಸ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ. ಹೊಸಕೋಟೆಯ ಕಟ್ಟಿಗೇನಹಳ್ಳಿಯಲ್ಲಿ ಎಂಟಿಬಿ ನಾಗರಾಜ್ ಗ್ರಾಮಸ್ಥರ ಜೊತೆ ಸೇರಿ ನಾಗಿಣ್ ಡ್ಯಾನ್ಸ್ ಮಾಡಿದ್ದು, ಈ ವೇಳೆ ಜನರು ಕೂಡ ಸಚಿವರೊಂದಿಗೆ ಹೆಜ್ಜೆ ಹಾಕಿ ಹುಚ್ಚೆದು ಕುಣಿದಿದ್ದಾರೆ.
ಚಿಕ್ಕಬಳ್ಳಾಪುರ[ಏ.10]: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಸರ್ಕಾರ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಪ್ರಚಾರ ಮಾಡುತ್ತಿದ್ದ ವಸತಿ ಸಚಿವ ಎಂಟಿಬಿ ನಾಗರಾಜ್ ನಾಗಿಣ್ ಡ್ಯಾನ್ಸ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ. ಹೊಸಕೋಟೆಯ ಕಟ್ಟಿಗೇನಹಳ್ಳಿಯಲ್ಲಿ ಎಂಟಿಬಿ ನಾಗರಾಜ್ ಗ್ರಾಮಸ್ಥರ ಜೊತೆ ಸೇರಿ ನಾಗಿಣ್ ಡ್ಯಾನ್ಸ್ ಮಾಡಿದ್ದು, ಈ ವೇಳೆ ಜನರು ಕೂಡ ಸಚಿವರೊಂದಿಗೆ ಹೆಜ್ಜೆ ಹಾಕಿ ಹುಚ್ಚೆದು ಕುಣಿದಿದ್ದಾರೆ.