Asianet Suvarna News Asianet Suvarna News

ಹಾವೇರಿಯಿಂದ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಉದಾಸಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದ್ದು, ಹಲವೆಡೆ ನಾಯಕರು ಉಮೇದುವಾರಿಕೆ ಸಲ್ಲಿಸಿದರು. ಹಾವೇರಿ ಬಿಜೆಪಿ ಅಭ್ಯರ್ಥಿ ಸಿಎಂ ಉದಾಸಿ ನಾಮಪತ್ರ ಸಲ್ಲಿಕೆ ಮೂಲಕ ಅಧಿಕೃತವಾಗಿ ಕಣಕ್ಕೆ ಇಳಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದ್ದು, ಹಲವೆಡೆ ನಾಯಕರು ಉಮೇದುವಾರಿಕೆ ಸಲ್ಲಿಸಿದರು. ಹಾವೇರಿ ಬಿಜೆಪಿ ಅಭ್ಯರ್ಥಿ ಸಿಎಂ ಉದಾಸಿ ನಾಮಪತ್ರ ಸಲ್ಲಿಕೆ ಮೂಲಕ ಅಧಿಕೃತವಾಗಿ ಕಣಕ್ಕೆ ಇಳಿದರು

Video Top Stories