ಬಾಗಲಕೋಟೆಯಿಂದ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್ ನಾಮಪತ್ರ ಸಲ್ಲಿಕೆ
ಲೋಕಸಭಾ ಚುನಾವಣೆಗೆ ದಿನಗಣನೆ ಆರಮಭವಾಗಿದೆ. ಒಂದೆಡೆ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡರೆ ಇನ್ನೊಂದೆಡೆ 2ನೇ ಹಂತದ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಗದ್ದಿಗೌಡರು ಕೂಡ ತಮ್ಮ ಉಮೇದುವಾರಿಗೆ ಸಲ್ಲಿಸಿದರು.