ಹಾಸನದಲ್ಲಿ ಗೌಡರ ಕುಟುಂಬ ಕಣ್ಣೀರು: ಅಳ್ಬೇಡಿ ಗೌಡ್ರೇ ಅಂದ್ರು ಕಾರ್ಯಕರ್ತರು!

ಹಾಸನ[ಮಾ.13]: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ದೇಶದೆಲ್ಲೆಡೆ ರಾಜಕಿಯ ಮುಖಂಡರು ಮತದಾರ ಪ್ರಭುವಿನ ಓಲೈಕೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯ ರಾಜಕಾರಣದಲ್ಲೂ ಜನನಾಯಕರು ಮತದಾರರನ್ನು ನೆನಪಿಸಿಕೊಳ್ಳಲಾರಂಭಿಸಿದ್ದಾರೆ. ಇವೆಲ್ಲದರ ನಡುವೆಯೇ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಮೊಮ್ಮಗ ಪ್ರಜ್ವಲ್ ಪರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ. ದೇವೇಗೌಡರು ಮಾತ್ರವಲ್ಲದೇ ಅವರ ಇಡೀ ಕುಟುಂಬವೇ ಕಣ್ಣೀರು ಹರಿಸಿದ್ದಾರೆ. ಅಷ್ಟಕ್ಕೂ ಇದಕ್ಕೆಲ್ಲಾ ಕಾರಣವೇನು? ನೀವೇ ನೋಡಿ
 
Share this Video
  • FB
  • Linkdin
  • Whatsapp

Related Video