‘ಮೈಸೂರು ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆ, ನಮಗೆ ಮಂಡ್ಯ ಪ್ರತಿಷ್ಠೆ’!

ಮೈಸೂರು ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಸ್ತಿತ್ವದ ಪ್ರಶ್ನೆಯಾದರೆ, ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಅಸ್ತಿತ್ವದ ಪ್ರಶ್ನೆ ಎಂದು ಸಚಿವ ಸಾ.ರಾ. ಮಹೇಶ್ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಟಾಂಗ್ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಮಂಡ್ಯ(ಏ.10): ಮೈಸೂರು ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಸ್ತಿತ್ವದ ಪ್ರಶ್ನೆಯಾದರೆ, ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಅಸ್ತಿತ್ವದ ಪ್ರಶ್ನೆ ಎಂದು ಸಚಿವ ಸಾ.ರಾ. ಮಹೇಶ್ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಟಾಂಗ್ ನೀಡಿದ್ದಾರೆ. ಕೆಆರ್ ನಗರದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಾ.ರಾ. ಮಹೇಶ್, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಶತಸಿದ್ಧ ಎಂದು ಹೇಳಿದರು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video