ಡಿಕೆಶಿಗೆ ಸೆಡ್ಡುಹೊಡೆಯಲು ಬಳ್ಳಾರಿಯಲ್ಲಿ ಅಚ್ಚರಿಯ ಅಭ್ಯರ್ಥಿ?

ಚುನಾವಣಾ ದಿನಾಂಕಗಳು ಪ್ರಕಟವಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿದೆ. ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ. ಶಿವಕುಮಾರ್‌ಗೆ ಈ ಬಾರಿಯಾದರೂ ಹೇಗಾದರೂ ಸೆಡ್ಡುಹೊಡೆಯಲೇ ಬೇಕು ಎಂದು ನಿರ್ಧರಿಸಿರುವ ಬಿಜೆಪಿ ಬಳ್ಳಾರಿಯಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. 

Share this Video
  • FB
  • Linkdin
  • Whatsapp

Related Video