ಸುಮಲತಾಗೆ ಡಿಸಿ ನೊಟೀಸ್; ಒಂದು ದಿನದೊಳಗೆ ಉತ್ತರಿಸಲು ಸೂಚನೆ

ಜಿಲ್ಲಾಡಳಿತದ ಬಗ್ಗೆ ಅಪನಂಬಿಕೆ ಬರುವಂತೆ ಹೇಳಿಕೆ ನೀಡಿದ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಜಿಲ್ಲಾಡಳಿತ ನೊಟೀಸ್ ನೀಡಿದೆ. ಒಂದು ದಿನದೊಳಗೆ ಉತ್ತರಿಸುವಂತೆ ಸೂಚಿಸಿದೆ. ಆದರೆ ಸುಮಲತಾ ಮಾತ್ರ ನನಗೆ ಯಾವುದೇ ಆದೇಶ ಬಂದಿಲ್ಲ ಎಂದಿದ್ದಾರೆ. ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲಾಡಳಿತ ಕಾರ್ಯವೈಖರಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಸರ್ಕಾರಿ ಸಂಸ್ಥೆಯನ್ನು ಅನುಮಾನಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ. 

Share this Video
  • FB
  • Linkdin
  • Whatsapp

Related Video