ಸಿಎಂ ಕುಮಾರನ ಬಳಿ 3.11 ಕೋಟಿ ಮೌಲ್ಯದ ರೇಂಜ್ ರೋವರ್, ಒಟ್ಟು ಆಸ್ತಿ?

ನಿಖಿಲ್ ಕುಮಾರಸ್ವಾಮಿ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಒಟ್ಟು 17.53 ಕೋಟಿ ಒಟ್ಟು ಹೊಂದಿರುವ ನಿಖಿಲ್ ಬಳಿ 3.11 ಕೋಟಿ ರೂ. ಮೌಲ್ಯದ ಐಷಾರಾಮಿ ರೇಂಜ್ ರೋವರ್ ಕಾರು ಇದೆ.

Share this Video
  • FB
  • Linkdin
  • Whatsapp

ನಿಖಿಲ್ ಕುಮಾರಸ್ವಾಮಿ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಒಟ್ಟು 17.53 ಕೋಟಿ ಒಟ್ಟು ಹೊಂದಿರುವ ನಿಖಿಲ್ ಬಳಿ 3.11 ಕೋಟಿ ರೂ. ಮೌಲ್ಯದ ಐಷಾರಾಮಿ ರೇಂಜ್ ರೋವರ್ ಕಾರು ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video