ಕೇಬಲ್ ಕಟ್ ಮಾಡೋದಲ್ಲ, ಮುಂದಿನಿಂದ ಬಂದು ಯುದ್ಧ ಮಾಡಿ: ಸುಮಾ ಸವಾಲು

ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುಮಲತಾ ಅಂಬರೀಶ್ ಸುವರ್ಣ ನ್ಯೂಸ್ ನೊಂದಿಗೆ ಮಾತನಾಡಿದ್ದಾರೆ. ತಮ್ಮ ಸ್ಪರ್ಧೆ, ಚುನಾವಣೆ ಪ್ರಚಾರ, ಮುಂದಿನ ಹೋರಾಟ ಎಲ್ಲದರ ಬಗ್ಗೆ ಮಾತನಾಡಿದ್ದಾರೆ. ದೌರ್ಜನ್ಯ ಮಾಡಿ ಮತ ಹಾಕಿಸಿಕೊಳ್ಳಲು ಸಾಧ್ಯವೆ ಎಂದು ಪ್ರಶ್ನೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

Related Video