ನಿಖಿಲ್ ಸಂದರ್ಶನ:'ನಾನು ಯಾರ ವಿರುದ್ಧವೂ ಡೈಲಾಗ್ ಹೊಡೆದಿಲ್ಲ'

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಂದರ್ಶನ.

Share this Video
  • FB
  • Linkdin
  • Whatsapp

ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಮತ್ತೊಂದೆಡೆ ಇವರ ಪ್ರತಿ ಸ್ಪರ್ಧಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಇಬ್ಬರ ನಡುವೆ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ. ಇನ್ನು ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಸುವರ್ಣನ್ಯೂಸ್ ಜತೆ ಸಂದರ್ಶನದಲ್ಲಿ ಹಲವು ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ.

Related Video