‘ಸಿದ್ದರಾಮಯ್ಯ ಮತ್ತೆ ಸಿಎಂ’; ಸುಧಾ‘ಸ್ವರ’ಕ್ಕೆ ಧ್ವನಿಗೂಡಿಸಿದ ಸಚಿವರು!

ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ದಿನ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಸೋಮವಾರ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್, ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈಗ ಅದರ ಬೆನ್ನಲ್ಲೇ, ಕಾಂಗ್ರಸ್ ಪ್ರಭಾವಿ ನಾಯಕರೊಬ್ಬರು ಅದಕ್ಕೆ ಧ್ವನಿಗೂಡಿಸಿದ್ದಾರೆ.

Share this Video
  • FB
  • Linkdin
  • Whatsapp

Related Video