Asianet Suvarna News Asianet Suvarna News

’ಮೇ 23 ಬಳಿಕ ರಾಜಕೀಯ ಧ್ರುವೀಕರಣ; ಸಿದ್ದರಾಮಯ್ಯ ಸಿಎಂ ಆದ್ರೆ ಒಳ್ಳೆಯದು’

May 6, 2019, 5:01 PM IST

ಮೇ. 23 ರ ಬಳಿಕ ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣವಾಗುವ ಸಾಧ್ಯತೆಗಳಿವೆ ಎಂದಿರುವ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್, ಪಕ್ಷದ ಹೈಕಮಾಂಡ್ ಸಿಎಂ ಬದಲಿಸುವ ನಿರ್ಧಾರ ತೆಗೆದುಕೊಂಡರೆ ನಾವು ಅದಕ್ಕೆ ಅನುಗುಣವಾಗಿ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದರೆ ನಮಗೆ ಒಳ್ಳೆಯದು ಎಂದು ಕೂಡಾ ಅವರು ಈ ವೇಳೆ ತಿಳಿಸಿದ್ದಾರೆ. 

Video Top Stories