ಕೇದರನಾಥ ಮಂದಿರದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಮೇ 19ಕ್ಕೆ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ನಿನ್ನೆಯೇ ತೆರೆ ಬಿದ್ದಿದೆ. ಆದರೆ, ಪ್ರಧಾನಿ ಮೋದಿ ಮಾತ್ರ ತಮ್ಮ ಪ್ರವಾಸ ಮುಂದುವರಿಸಿದ್ದು, ಉತ್ತರಾಖಾಂಡದ ಕೇದರನಾಥ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Share this Video
  • FB
  • Linkdin
  • Whatsapp

Related Video