ಉಡುಪಿ-ಚಿಕ್ಕಮಗಳೂರಿನಿಂದ ಪ್ರಮೋದ್ ಮಧ್ವರಾಜ್ ಕಣಕ್ಕೆ?
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಜೆಡಿಎಸ್ ಪ್ರಭಾವ ಇಲ್ಲದ ಉಡುಪಿ ಭಾಗದ ಕಾಂಗ್ರೆಸ್ಸಿಗರಲ್ಲಿ ಈ ನಿರ್ಧಾರ ಅಸಮಾಧಾನ ಹುಟ್ಟುಹಾಕಿದೆ. ಆದರೆ ತೆರೆಮರೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಅಚ್ಚರಿಯನ್ನು ಹುಟ್ಟುಹಾಕಿದೆ. ಹಾಗಾದ್ರೆ ಯಾರಾಗ್ತಾರೆ ಮೈತ್ರಿಕೂಟದ ಅಭ್ಯರ್ಥಿ?