ಮೋದಿ ದುರ್ಯೋಧನ ಎಂದ ಪ್ರಿಯಾಂಕಾ ಗಾಂಧಿ!

ಅಂಬಾಲಾದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನನಿಗೆ ಹೋಲಿಸಿದ್ದಾರೆ.

Share this Video
  • FB
  • Linkdin
  • Whatsapp

ಅಂಬಾಲಾ(ಮೇ.07): ಲೋಕಸಭೆ ಚುನವಣೆಗೆ ಇನ್ನೇನು ಅಂತಿಮ ತೆರೆ ಬೀಳಲಿದೆ. ಈ ಮಧ್ಯೆ ರಾಜಕೀಯ ನಾಯಕರು ತಮ್ಮ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆ ಎಂಬ ಅನುಮಾನ ಕಾಡತೊಡಗಿದೆ. ಅಂಬಾಲಾದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನನಿಗೆ ಹೋಲಿಸಿದ್ದಾರೆ. ಮೋದಿ ಅವರಲ್ಲಿ ದುರ್ಯೋಧನನಿಗಿದ್ದ ಅಹಂಕಾರವಿದ್ದು, ಮೋದಿ ಅಹಂಕಾರವನ್ನು ಅಡಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video