Asianet Suvarna News Asianet Suvarna News

ರಮೇಶ್ ರಾಜೀನಾಮೆಗೆ ಡೇಟ್ ಫಿಕ್ಸ್? ಬಿಜೆಪಿ ಸರ್ಕಾರ ರಚನೆಗೆ ಬೆಂಬಲ?

ಕಾಂಗ್ರೆಸ್ ಹೈಕಮಾಂಡ್ ಜೊತೆ ಮುನಿಸಿಕೊಂಡಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದು ಖಚಿತ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವಿಧಾನಸಭೆ ಚುನಾವಣೆಗೆ ಅವಕಾಶ ಕೊಡುವುದಿಲ್ಲ, ಆದ್ದರಿಂದ ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆನ್ನಲಾಗಿದೆ. 

ಕಾಂಗ್ರೆಸ್ ಹೈಕಮಾಂಡ್ ಜೊತೆ ಮುನಿಸಿಕೊಂಡಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದು ಖಚಿತ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ವಿಧಾನಸಭೆ ಚುನಾವಣೆಗೆ ಅವಕಾಶ ಕೊಡುವುದಿಲ್ಲ, ಆದ್ದರಿಂದ ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆನ್ನಲಾಗಿದೆ. ರಾಜೀನಾಮೆ ನೀಡೋ ದಿನವನ್ನು ಕೂಡಾ ಅವರು ಬಹಿರಂಗಪಡಿಸಿದ್ದಾರೆ.