ಕೈಪಡೆಗೆ ಮತ್ತೊಂದು ಆಘಾತ; ಶಾಮನೂರು ಔಟ್, ಬದಲಿಗೆ ಯಾರು?

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲು ಹೊರಟಿರುವ ಕಾಂಗ್ರೆಸ್‌ಗೆ ಮತ್ತೊಂದು ತಲೆನೋವು ಶುರುವಾಗಿದೆ. ಸ್ಪರ್ಧಿಸಿ ಎಂದು ಹೈಕಮಾಂಡ್ ಟಿಕೆಟ್ ಕೊಟ್ಟರೂ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ದಾವಣಗೆರೆ ಕಣದಿಂದ ಹಿಂದೆ ಸರಿದಿದ್ದಾರೆ. ಹಾಗಾದರೆ ಕಾಂಗ್ರೆಸ್‌ನ ಅಭ್ಯರ್ಥಿ ಯಾರಾಗಲಿದ್ದಾರೆ? 

First Published Mar 29, 2019, 3:11 PM IST | Last Updated Mar 29, 2019, 3:11 PM IST

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲು ಹೊರಟಿರುವ ಕಾಂಗ್ರೆಸ್‌ಗೆ ಮತ್ತೊಂದು ತಲೆನೋವು ಶುರುವಾಗಿದೆ. ಸ್ಪರ್ಧಿಸಿ ಎಂದು ಹೈಕಮಾಂಡ್ ಟಿಕೆಟ್ ಕೊಟ್ಟರೂ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ದಾವಣಗೆರೆ ಕಣದಿಂದ ಹಿಂದೆ ಸರಿದಿದ್ದಾರೆ. ಹಾಗಾದರೆ ಕಾಂಗ್ರೆಸ್‌ನ ಅಭ್ಯರ್ಥಿ ಯಾರಾಗಲಿದ್ದಾರೆ? 

Video Top Stories