Asianet Suvarna News

BSY ಪ್ರಯತ್ನದ ಬಳಿಕವೂ ಮೋದಿ ಸಂಪುಟಕ್ಕೆ ಶೋಭಾ, ಜಾಧವ್ ಇಲ್ಲ!

May 30, 2019, 4:16 PM IST

ಬೆಂಗಳೂರು(ಮೇ.30): ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪ್ರಯತ್ನದ ಹೊರತಾಗಿಯೂ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಉಮೇಶ್ ಜಾಧವ್ ಮೋದಿ ಸಂಪುಟ ಸೇರುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಿಂದ ಮೂವರು ಹಿರಿಯ ನಾಯಕರಿಗೆ ಸಚಿವ ಸ್ಥಾನ ದೊರೆಯುವುದು ಖಚಿತವಾಗಿದೆ. ಅಲ್ಲದೇ ರಾಜ್ಯಸಭೆ ಕೋಟಾದಡಿ ನಿರ್ಮಲಾ ಸೀತಾರಾಮನ್ ಅವರಿಗೂ ಸಚಿವ ಸ್ಥಾನ ಪಕ್ಕಾ ಆಗಿದೆ. ಹೀಗಾಗಿ ಶೋಭಾ ಮತ್ತು ಉಮೇಶ್ ಜಾಧವ್ ಅವರಿಗೆ ಸಚಿವ ಸ್ಥಾನ ಸಿಗುವುದು ಅನುಮಾನವಾಗಿದೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..