ಮಂಡ್ಯ ಜನಕ್ಕೆ ಸುಮಲತಾ ‘ಡಿಫರೆಂಟ್’ ಮನವಿ; ಅಮ್ಮನ ಪ್ರಚಾರಕ್ಕೆ ಮಗನ ಸಾಥ್

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿರುವ ಸುಮಲತಾ ಅಂಬರೀಷ್, ಜಿಲ್ಲೆಯ ಜನರಿಗೆ ಟ್ವಿಟರ್ ಮೂಲಕ 'ವಿಶೇಷ’  ಮನವಿ ಮಾಡಿಕೊಂಡಿದ್ದಾರೆ. ‘ನನ್ನ ಜನರಿಗಾಗಿ ನನ್ನ ಹೆಜ್ಜೆ’ ಎಂಬ ಧ್ಯೇಯವಾಕ್ಯದೊಂದಿಗೆ, ಪುತ್ರ ಅಭಿಷೇಕ್ ಜೊತೆ ಸೇರಿ ಸುಮಲತಾ ಪ್ರಚಾರಕ್ಕಿಳಿದಿದ್ದಾರೆ. 

Share this Video
  • FB
  • Linkdin
  • Whatsapp

Related Video