Asianet Suvarna News Asianet Suvarna News

ಡಿನ್ನರ್ ಪಾರ್ಟಿ ವಿಡಿಯೋ ಹಿಂದಿದೆ ಜೆಡಿಎಸ್ ಮಾಸ್ಟರ್ ಪ್ಲಾನ್?

ಚುನಾವಣೆಯ ಬಳಿಕ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಕರೆದಿದ್ದ ಡಿನ್ನರ್ ಪಾರ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್‌ನ ಬಂಡಾಯ ನಾಯಕರು ಭಾಗವಹಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟು ಹಾಕಿದೆ. ಆದರೆ ಈ ವಿಡಿಯೋ ಬಿಡುಗಡೆ ಮಾಡಿರುವ ಹಿಂದಿನ ರಹಸ್ಯವೇನು? ಈ ನಡೆಯ ಹಿಂದೆ ಜೆಡಿಎಸ್ ಮಾಸ್ಟರ್ ಪ್ಲಾನ್ ಏನು? ಇಲ್ಲಿದೆ ಡೀಟೆಲ್ಸ್... 
 
Video Top Stories