ಕೃಷ್ಣ ಸಂಧಾನ : ಸುಮಲತಾ ಬೆನ್ನಿಗೆ ನಿಲ್ಲುತ್ತಾ ಮೋದಿ ಪಡೆ?

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಸುಮಲತಾ ಅಂಬರೀಷ್, ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರಿಬ್ಬರು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ್ದಾರೆ. ಏನಾಯ್ತು ಸಭೆಯಲ್ಲಿ? ಈ ಸ್ಟೋರಿ ನೋಡಿ...

Share this Video
  • FB
  • Linkdin
  • Whatsapp

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಸುಮಲತಾ ಅಂಬರೀಷ್, ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರಿಬ್ಬರು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ್ದಾರೆ. ಏನಾಯ್ತು ಸಭೆಯಲ್ಲಿ? ಈ ಸ್ಟೋರಿ ನೋಡಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video