ಲೋಕಸಮರ: ಕಾಂಗ್ರೆಸ್ ಸೇರಿದಂತೆ 21 ಪಕ್ಷಗಳಿಗೆ ಭಾರೀ ಹಿನ್ನಡೆ
ಲೋಕಸಭಾ ಚುನಾವಣೆಗೆ ಇನ್ನೆರಡು ಹಂತಗಳು ಬಾಕಿಯಿವೆ. ಮತ ಎಣಿಕೆ ವೇಳೆ ವಿವಿಪ್ಯಾಟ್ ಎಣಿಕೆಯನ್ನು ಹೆಚ್ಚಿಸಬೇಕೆಂದು ವಿಪಕ್ಷಗಳು ಸಲ್ಲಿಸಿದ್ದ ಮರು-ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಕಾಂಗ್ರೆಸ್, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸೇರಿದಂತೆ 21 ವಿಪಕ್ಷಗಳು ಸುಪ್ರೀಂ ಮೊರೆ ಹೋಗಿದ್ದುವು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ