Asianet Suvarna News Asianet Suvarna News

ಪಿನ್ ಟು ಪಿನ್ ಪಾಲಿಟಿಕ್ಸ್-2: ರಾಜಕೀಯದ ಹೃದಯ ಉತ್ತರಪ್ರದೇಶ!

ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು ಅಂದರೆ ಉತ್ತರಪ್ರದೇಶದಲ್ಲಿ ಅತ್ಯಧಿಕ ಸೀಟನ್ನು ಗೆಲ್ಲಲೇಬೇಕು ಎಂಬ ಸತ್ಯ ಇಡೀ ದೇಶಕ್ಕೆ ಗೊತ್ತಿದೆ. ಅದರಂತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ 72 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದ ಬಿಜೆಪಿ, ಕೇಂದ್ರದಲ್ಲಿ ಅಧಿಕಾರ ಪಡೆದಿತ್ತು.

ಬೆಂಗಳೂರು(ಮೇ.19): ಇಂದು ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಂಜೆ 5 ಗಂಟೆ ವೇಳೆಗಾಗಲೇ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗತೊಡಗುತ್ತವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು ಅಂದರೆ ಉತ್ತರಪ್ರದೇಶದಲ್ಲಿ ಅತ್ಯಧಿಕ ಸೀಟನ್ನು ಗೆಲ್ಲಲೇಬೇಕು ಎಂಬ ಸತ್ಯ ಇಡೀ ದೇಶಕ್ಕೆ ಗೊತ್ತಿದೆ. ಅದರಂತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ 72 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದ ಬಿಜೆಪಿ, ಕೇಂದ್ರದಲ್ಲಿ ಅಧಿಕಾರ ಪಡೆದಿತ್ತು. ಈ ಬಾರಿಯೂ ಇದೇ ಫಲಿತಾಂಶ ಮರುಕಳಿಸಲಿದೆಯೇ ಎಂಬ ಕುತೂಹಲ ಎಲ್ಲಿರಿಗೂ ಇದೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..