ಪಿನ್ ಟು ಪಿನ್ ಪಾಲಿಟಿಕ್ಸ್-6: ಇತರ ರಾಜ್ಯಗಳ ಹಣೆಬರಹ!

ಇನ್ನು ಲೋಕಸಭೆ ಚುನಾವಣೆಯಲ್ಲಿ ದೇಶದ ಇತರ ರಾಜ್ಯಗಳಲ್ಲಿ ಬಿಜೆಪಿ-ಕಾಂಗ್ರೆಸ್ ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳ ಹಣೆಬರಹ ಹೇಗಿದೆ ಎಂಬುದನ್ನು ಇಂದಿನ ಪಿನ್ ಟು ಪಿನ್ ಕಾರ್ಯಕ್ರಮದಲ್ಲಿ ಸವಿವರವಾಗಿ ವಿವರಿಸಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.19): ಇಂದು ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಂಜೆ 5 ಗಂಟೆ ವೇಳೆಗಾಗಲೇ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗತೊಡಗುತ್ತವೆ. 

ಇನ್ನು ಲೋಕಸಭೆ ಚುನಾವಣೆಯಲ್ಲಿ ದೇಶದ ಇತರ ರಾಜ್ಯಗಳಲ್ಲಿ ಬಿಜೆಪಿ-ಕಾಂಗ್ರೆಸ್ ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳ ಹಣೆಬರಹ ಹೇಗಿದೆ ಎಂಬುದನ್ನು ಇಂದಿನ ಪಿನ್ ಟು ಪಿನ್ ಕಾರ್ಯಕ್ರಮದಲ್ಲಿ ಸವಿವರವಾಗಿ ವಿವರಿಸಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video