ಹರಿಹರಪುರ ಶ್ರೀಗಳಿಂದ ಮತದಾನ

ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಪ್ರತಿಯೊಬ್ಬ ನಾಗರೀಕರೂ ಮತದಾನ ಮಾಡಲು ಉತ್ಸುಕರಾಗಿ ಕಾಯುತ್ತಿದ್ದಾರೆ. ಮತದಾನ ಮಾಡುವಲ್ಲಿ ಮಠಾಧೀಶರು ಹಿಂದೆ ಉಳಿದಿಲ್ಲ. ಶ್ರೀಮದ್ಜಗದ್ಗುರು ಶಂಕರಾಚಾರ್ಯ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿಯವರು ಹರಿಹರಪುರದಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಈ ಮೂಲಕ ಬೇರೆಯವರಿಗೆ ಮತದಾನ ಮಾಡಲು ಇನ್ನಷ್ಟು ಸ್ಫೂರ್ತಿ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಪ್ರತಿಯೊಬ್ಬ ನಾಗರೀಕರೂ ಮತದಾನ ಮಾಡಲು ಉತ್ಸುಕರಾಗಿ ಕಾಯುತ್ತಿದ್ದಾರೆ. ಮತದಾನ ಮಾಡುವಲ್ಲಿ ಮಠಾಧೀಶರು ಹಿಂದೆ ಉಳಿದಿಲ್ಲ. 

ಶ್ರೀಮದ್ಜಗದ್ಗುರು ಶಂಕರಾಚಾರ್ಯ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿಯವರು ಹರಿಹರಪುರದಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಈ ಮೂಲಕ ಬೇರೆಯವರಿಗೆ ಮತದಾನ ಮಾಡಲು ಇನ್ನಷ್ಟು ಸ್ಫೂರ್ತಿ ನೀಡಿದ್ದಾರೆ. 

Related Video