ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ?

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಪಕ್ಷದಲ್ಲಿ ರಾಜಕೀಯ ಪರ್ವ ಶುರುವಾಗಿದೆ. ರಾಜ್ಯ ಪ್ರಚಾರ ಸಮಿತಿ ಹೊಣೆ ಹೊತ್ತಿದ್ದ ಎಚ್. ಕೆ. ಪಾಟೀಲ್ ರಾಜೀನಾಮೆ ಕೊಟ್ಟಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಾ ಶನಿವಾರ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆಯೆನ್ನಲಾಗಿದೆ. 

Share this Video
  • FB
  • Linkdin
  • Whatsapp

Related Video