Asianet Suvarna News Asianet Suvarna News

ಡಾಲಿ ಧನಂಜಯ್ ಇದೀಗ ಪೊಲೀಸ್ ; ಖಡಕ್ ಲುಕ್‌ ಆಯ್ತು ವೈರಲ್

Jul 28, 2019, 11:03 AM IST

ಟಗರು ಖ್ಯಾತಿಯ ಡಾಲಿ ಧನಂಜಯ್ ಪೊಲೀಸ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಲಗ ಚಿತ್ರಕ್ಕಾಗಿ ಧನಂಜಯ್ ಪೊಲೀಸ್ ಆಗಿದ್ದಾರೆ. ಈ ಲುಕ್ ಗೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರೇ ಸ್ಫೂರ್ತಿ ಎಂದಿದ್ದಾರೆ. ಈ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ವರ್ಕೌಟನ್ನೂ ಮಾಡಿದ್ದಾರೆ.