ಮುಂದೈತೆ ಮಾರಿಹಬ್ಬ ಮದರ್ ಇಂಡಿಯಾಗೆ ದಾಸನ ಸಿಗ್ನಲ್?
ದರ್ಶನ್ ಇತ್ತೀಚಿಗೆ ತಮ್ಮ ಆಪ್ತ ಮತ್ತು ರಾಜಕಾರಣಿ ಸಚ್ಚಿದಾನಂದ್ ಬರ್ತ್ಡೇನಲ್ಲಿ ಪಾಲ್ಗೊಂಡಿದ್ರು. ಆರಂಭದಲ್ಲಿ ಎಲ್ಲರೂ ಇದು ಬರೀ ಹುಟ್ಟುಹಬ್ಬದ ಆಚರಣೆ ಅಂದುಕೊಂಡಿದ್ರು. ಆದ್ರೆ ಈ ಹುಟ್ಟುಹಬ್ಬದ ಮೂಲಕ ದರ್ಶನ್ ಸುಮಲತಾಗೆ ಮುಂದೈತೆ ಮಾರಿಹಬ್ಬ ಅನ್ನೋ ಸಿಗ್ನಲ್ ಕೊಟ್ರಾ. ಮದರ್ ಇಂಡಿಯಾಗೆ ಟಾಂಗ್ ಕೊಟ್ರಾ,.? ಆ ಕುರಿತ ಇನ್ಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.