ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಡಲು ರೆಡಿಯಾಗಿದ್ದಾರೆ ರಾಜ್ ಬಿ ಶೆಟ್ಟಿ

ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕವಿತಾ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸುಜಯ್ ಶಾಸ್ತ್ರಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯದಲ್ಲೇ ರಿಲೀಸ್ ಆಗಲಿದೆ. ಆ್ಯಕ್ಟಿಂಗ್ ಸಾಕು ಡೈರೆಕ್ಷನ್ ಕಡೆ ಗಮನ ಹರಿಸುವುದಾಗಿ ಹೇಳಿದ್ದಾರೆ. ರಾಜ್ ಬಿ ಶೆಟ್ಟಿ ಸುವರ್ಣ ನ್ಯೂಸ್ ಜೊತೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ನೋಡಿ. 

Share this Video
  • FB
  • Linkdin
  • Whatsapp

ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್ ಬಿ ಶೆಟ್ಟಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕವಿತಾ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸುಜಯ್ ಶಾಸ್ತ್ರಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯದಲ್ಲೇ ರಿಲೀಸ್ ಆಗಲಿದೆ. ಆ್ಯಕ್ಟಿಂಗ್ ಸಾಕು ಡೈರೆಕ್ಷನ್ ಕಡೆ ಗಮನ ಹರಿಸುವುದಾಗಿ ಹೇಳಿದ್ದಾರೆ. ರಾಜ್ ಬಿ ಶೆಟ್ಟಿ ಸುವರ್ಣ ನ್ಯೂಸ್ ಜೊತೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ನೋಡಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video