ಸದಾಶಿವನಗರದಲ್ಲಿ ಹೊಸ ಮನೆ ಖರೀದಿಸಿದ ರಿಯಲ್ ಸ್ಟಾರ್ ಉಪೇಂದ್ರ: ಬೆಲೆ ಎಷ್ಟು ಗೊತ್ತಾ?
ಈಗಾಗಲೇ ಬೆಂಗಳೂರಿನ ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಮತ್ತೊಂದು ಪ್ರತಿಷ್ಠಿತ ಹಾಗೂ ದುಬಾರಿ ಏರಿಯಾದಲ್ಲಿ ಹೊಸ ಮನೆಯೊಂದನ್ನು ಖರೀದಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ.
ಈಗಾಗಲೇ ಬೆಂಗಳೂರಿನ ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಮತ್ತೊಂದು ಪ್ರತಿಷ್ಠಿತ ಹಾಗೂ ದುಬಾರಿ ಏರಿಯಾದಲ್ಲಿ ಹೊಸ ಮನೆಯೊಂದನ್ನು ಖರೀದಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ. ಈಗಾಗಲೇ ಬೆಂಗಳೂರಿನ ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ, ಇದೀಗ ಮತ್ತೊಂದು ಪ್ರತಿಷ್ಠಿತ ಹಾಗೂ ದುಬಾರಿ ಏರಿಯಾದಲ್ಲಿ ಹೊಸ ಮನೆಯೊಂದನ್ನು ಖರೀದಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ. ಈಗಾಗಲೇ ಹೊಸ ಮನೆಯ ಗೃಹಪ್ರವೇಶ ಕೂಡ ಆಗಿದ್ದು, ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಹಾಗೂ ಗಣ್ಯರು ಭಾಗಿಯಾಗಿದ್ದಾರೆ. ಸ್ಯಾಂಕಿ ಟ್ಯಾಂಕ್ ಹತ್ತಿರದಲ್ಲೇ ಈ ನಿವಾಸವಿದ್ದು, ಉಪ್ಪಿ ಮತ್ತು ಪ್ರಿಯಾಂಕಾ ಶನಿವಾರ ಅಧಿಕೃತವಾಗಿ ಗೃಹಪ್ರವೇಶ ಮಾಡಿದ್ದಾರಂತೆ. ಮುಂದಿನ ದಿನಗಳಲ್ಲಿ ಕತ್ರಿಗುಪ್ಪೆ ನಿವಾಸದಿಂದ ಈ ಮನೆಗೆ ಶಿಫ್ಟ್ ಆಗಲಿದ್ದಾರೆ ರಿಯಲ್ ಸ್ಟಾರ್.