ರಶ್ಮಿಕಾ ತೆಳ್ಳಗಾದ್ಮೇಲೆ ಚೆನ್ನಾಗಿಲ್ವಂತೆ: ನಮಗೆ ಕಿರಿಕ್ ಸಾನ್ವಿನೆ ಬೇಕೆಂದ ಕನ್ನಡಿಗರು!
ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ. ನೀವು ತುಂಬಾ ಬ್ಯೂಟಿಫುಲ್ ಎಂದು ಜನ ಹೇಳಿದ್ದಾರೆ. ಸ್ಯಾಂಡಲ್‍ವುಡ್, ಟಾಲಿವುಡ್, ಬಾಲಿವುಡ್ನ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಏನೇ ಮಾಡಿದ್ರೂ ಸುದ್ದಿ.
ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ. ನೀವು ತುಂಬಾ ಬ್ಯೂಟಿಫುಲ್ ಎಂದು ಜನ ಹೇಳಿದ್ದಾರೆ. ಸ್ಯಾಂಡಲ್‍ವುಡ್, ಟಾಲಿವುಡ್, ಬಾಲಿವುಡ್ನ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಏನೇ ಮಾಡಿದ್ರೂ ಸುದ್ದಿ. ರಶ್ಮಿಕಾ ಮಂದಣ್ಣ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ. ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಬ್ಲ್ಯಾಕ್ ಅಂಡ್ ಗೋಲ್ಡ್ ಕಾಂಬಿನೇಷನ್ ಡ್ರೆಸ್ ಧರಿಸಿದ್ದಾರೆ. ನೋಡಲು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ ಶೇರ್ ಮಾಡಿರುವ ಫೋಟೋಗಳಿಗೆ 6 ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಸೂಪರ್, ಕ್ಯೂಟ್ ಎಂದು ಕಾಮೆಂಟ್ ಹಾಕಿದ್ದಾರೆ. ಇನ್ನೂ ಕೆಲವರು ಐ ಲವ್ ಯು ಎಂದು ಹಾಕಿ, ಪ್ಲೀಸ್ ರಿಪ್ಲೈ ಮಾಡಿ ಎಂದು ಕೇಳಿಕೊಂಡಿದ್ದಾರೆ. ಬ್ಲ್ಯಾಕ್ ಕಲರ್ ಡ್ರೆಸ್ ನಲ್ಲಿ ಬೋಲ್ಡ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಸ್ಟಾರ್ನಂತೆ ಹೊಳೆದಿದ್ದಾರೆ. ಸುಂರದವಾಗಿ ಕಾಣ್ತಾ ಇದ್ದಾರೆ. ಈ ಬಾರಿಯ ಐಪಿಎಲ್ 2023 ಆರಂಭ ಭರ್ಜರಿಯಾಗಿತ್ತು. ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡ್ಯಾನ್ಸ್ ಪ್ರಮುಖ ಆಕರ್ಷಣೆಯಾಗಿತ್ತು. ಸಖತ್ ಡ್ಯಾನ್ಸ್ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.