ಶರ್ಮಿಳಾ ಮಾಂಡ್ರೆ ಆಕ್ಸಿಡೆಂಟ್ ಕೇಸ್‌ಗೆ ಬಿಗ್ ಟ್ವಿಸ್ಟ್‌; ಇಂದ್ರಜಿತ್ ಆರೋಪಕ್ಕೆ ಸಿಕ್ತು ಸಾಕ್ಷ್ಯ

ಶರ್ಮಿಳಾ ಮಾಂಡ್ರೆ ಆಕ್ಸಿಡೆಂಟ್ ಕೇಸ್‌ಗೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಇಂದ್ರಜಿತ್ ಆರೋಪಕ್ಕೆ ಸಾಕ್ಷ್ಯ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಟ್ರಾಫಿಕ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕಾರು ಚಲಾಯಿಸಲು ಬಾರದೇ ಇದ್ದದ್ದೇ ಆಕ್ಸಿಡೆಂಟ್‌ ಕಾರಣ ಎನ್ನಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 30): ಶರ್ಮಿಳಾ ಮಾಂಡ್ರೆ ಆಕ್ಸಿಡೆಂಟ್ ಕೇಸ್‌ಗೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಇಂದ್ರಜಿತ್ ಆರೋಪಕ್ಕೆ ಸಾಕ್ಷ್ಯ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಟ್ರಾಫಿಕ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕಾರು ಚಲಾಯಿಸಲು ಬಾರದೇ ಇದ್ದದ್ದೇ ಆಕ್ಸಿಡೆಂಟ್‌ ಕಾರಣ ಎನ್ನಲಾಗಿದೆ. 

Add Asianetnews Kannada as a Preferred SourcegooglePreferred

ಚಾರ್ಜ್ ಶೀಟ್‌ನಲ್ಲಿ ಶರ್ಮಿಳಾ ಮಾಂಡ್ರೆ ಆರೋಪಿಯೇ ಅಲ್ಲ. ಪೊಲೀಸರಿಂದ ಕೇವಲ ಅಪಘಾತ ಅಂಶ ಮಾತ್ರ ತನಿಖೆಯಾಗಿದೆ. ಕಾರಿನಲ್ಲಿದ್ದ ನಾಲ್ವರನ್ನು ಪ್ರಕರಣದಿಂದ ಪೊಲೀಸರು ಕೈ ಬಿಟ್ಟಿದ್ದಾರೆ. ಇದು ಪ್ರಕರಣಕ್ಕೆ ಟ್ವಿಸ್ಟ್ ನೀಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ ಇಂದ್ರಜಿತ್ ಬಿಚ್ಚಿಟ್ಟ ರಹಸ್ಯ..!

Related Video