Asianet Suvarna News Asianet Suvarna News

ದೀಪಿಕಾ ದಾಸ್ ಬಿಕಿನಿ ಫೋಟೋ ಫುಲ್ ವೈರಲ್: ಬಿಗ್ ಬಾಸ್ ಬೆಡಗಿಯ ಫೋಟೋಗೆ ತಲೆಗೊಂದು ಕಮೆಂಟ್!

ಕನ್ನಡ ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಸದಾ ಪ್ರವಾಸ ಅಂತ ಬ್ಯುಸಿಯಾಗಿರುತ್ತಾರೆ. ಬಿಗ್ ಬಾಸ್ ಸುಂದರಿ ದೇಶ-ವಿದೇಶ ಅಂಥ ದೀಪಿಕಾ ಸುತ್ತಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ದೀಪಿಕಾ ಪ್ರವಾಸದ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ.
 

ಕನ್ನಡ ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಸದಾ ಪ್ರವಾಸ ಅಂತ ಬ್ಯುಸಿಯಾಗಿರುತ್ತಾರೆ. ಬಿಗ್ ಬಾಸ್ ಸುಂದರಿ ದೇಶ-ವಿದೇಶ ಅಂಥ ದೀಪಿಕಾ ಸುತ್ತಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ ದೀಪಿಕಾ ಪ್ರವಾಸದ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ದೀಪಿಕಾ ಸದ್ಯ ಬೀಚ್ ಫೋಟೋಗಳನ್ನು ಶೇರ್ ಮಾಡಿದ್ದಾರೆ. ದೀಪಿಕಾ ಶೇರ್ ಮಾಡಿರುವ ಫೋಟೋಗಳಿಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ನೆಟ್ಟಿಗನೊಬ್ಬ ಕಾಮೆಂಟ್ ಮಾಡಿ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆ ಕಾಮೆಂಟ್‌ಗೆ ಪರ ವಿರೋಧ ಪ್ರತಿಕ್ರಿಗಳು ಬಂದಿದ್ದು ಕಾಮೆಂಟ್ ಸೆಕ್ಷನ್‌ನಲ್ಲಿ ಕಿತ್ತಾಡಿಕೊಂಡಿದ್ದಾರೆ. ಮೊದಲ ಫೋಟೋಗೆ ಕೆಟ್ಟ ಕಾಮೆಂಟ್ ಬಂದ ಕಾರಣ ನಂತರ ಶೇರ್ ಮಾಡಿರುವ ಫೋಟೋಗಳಿಗೆ ಕಾಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ. ಟ್ರೋಲ್‌ಗಳಿಗೆ ಹೆಚ್ಚು ತಲೆ ಕೆಜಿಸಿಕೊಳ್ಳದ ದೀಪಿಕಾ ಫೋಟೋಗಳನ್ನು ಶೇರ್ ಮಾಡುತ್ತಾ ಮಸ್ತ್ ಮಜಾ ಮಾಡುತ್ತಿದ್ದಾರೆ. 

Video Top Stories