ವೈದ್ಯರ ಮೇಲೆ ಹಲ್ಲೆ ಎಷ್ಟು ಸರಿ? ಮೊರಾದಾಬಾದ್ ಘಟನೆ ಖಂಡಿಸಿದ ಸಲ್ಮಾನ್ ಖಾನ್!

ಮೊರಾದಾಬಾದ್‌ನಲ್ಲಿ ನಡೆದ ವೈದ್ಯರ ಮೇಲೆ ನಡೆಸಿದ ಹಲ್ಲೆಯನ್ನು ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರವಾಗಿ ಖಂಡಿಸಿದ್ದಾರೆ. ವೈದ್ಯರು, ನರ್ಸ್‌ಗಳು ನಮ್ಮ ಜೀವ ಉಳಿಸಲು ಹೋರಾಡುತ್ತಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡುವುದು ಎಷ್ಟು ಸರಿ ಎಂದು ಸಲ್ಲು ಪ್ರಶ್ನಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳು, ಪೊಲೀಸರ ನಮಗಾಗಿ ಹೋರಾಟ ಮಾಡುತ್ತಿದ್ದಾರೆ. ಈ ಕಠಿಣ ಪರಿಸ್ಥಿತಿಯಲ್ಲಿ ಇಂತಹ ಘಟನೆಗಳು ನಿಜಕ್ಕೂ ಶೋಭೆ ತರುವುದಿಲ್ಲ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಮುಂಬೈ(ಏ.16): ಮೊರಾದಾಬಾದ್‌ನಲ್ಲಿ ನಡೆದ ವೈದ್ಯರ ಮೇಲೆ ನಡೆಸಿದ ಹಲ್ಲೆಯನ್ನು ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರವಾಗಿ ಖಂಡಿಸಿದ್ದಾರೆ. ವೈದ್ಯರು, ನರ್ಸ್‌ಗಳು ನಮ್ಮ ಜೀವ ಉಳಿಸಲು ಹೋರಾಡುತ್ತಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡುವುದು ಎಷ್ಟು ಸರಿ ಎಂದು ಸಲ್ಲು ಪ್ರಶ್ನಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳು, ಪೊಲೀಸರ ನಮಗಾಗಿ ಹೋರಾಟ ಮಾಡುತ್ತಿದ್ದಾರೆ. ಈ ಕಠಿಣ ಪರಿಸ್ಥಿತಿಯಲ್ಲಿ ಇಂತಹ ಘಟನೆಗಳು ನಿಜಕ್ಕೂ ಶೋಭೆ ತರುವುದಿಲ್ಲ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.

Related Video