ಹೊಟೇಲ್ ಬಿಲ್ ಕಟ್ಟದೇ ಕಾಲ್ಕಿತ್ತ ಸ್ಟಾರ್ ನಟಿ! ದೂರು ದಾಖಲು

ಕನ್ನಡದ ಸ್ಟಾರ್ ನಟಿ, ಮುಂಗಾರು ಮಳೆ ಖ್ಯಾತಿಯ ಪೂಜಾ ಗಾಂಧಿ ವಿರುದ್ಧ ವಂಚನೆಯ ದೂರು ದಾಖಲಾಗಿದೆ. ಲಕ್ಷ ಲಕ್ಷ ಹೋಟೆಲ್ ಬಿಲ್ ಕಟ್ಟದೇ ನಟಿ ಯಾರಿಗೂ ಗೊತ್ತಾಗದೇ ಎಸ್ಕೇಪ್ ಆಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.  ಕಳೆದ ಮಾರ್ಚ್ 11 ರಂದು ಹೋಟೆಲ್ ಅಧಿಕಾರಿಗಳು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
Share this Video
  • FB
  • Linkdin
  • Whatsapp

Related Video