Asianet Suvarna News Asianet Suvarna News

ಪ್ರಚಾರದ ವೇಳೆ ಕೋವಿಡ್ ನಿಯಮ ಉಲ್ಲಂಘನೆ; ದರ್ಶನ್‌ಗೆ ಬಿತ್ತು ದಂಡ!

ಆರ್‌ಆರ್ ನಗರ ಉಪಚುನಾವಣೆಯಲ್ಲಿ ನಟ ದರ್ಶನ್, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರದಲ್ಲಿ ಭಾಗಿಯಾಗಿದ್ದರು. ಪ್ರಚಾರದ ವೇಳೆ ದರ್ಶನ್, ಮಾಸ್ಕ್ ಹಾಕದೇ ಇರುವುದಕ್ಕೆ ದಂಡ ವಿಧಿಸಲಾಗಿದೆ. 

ಬೆಂಗಳೂರು (ನ. 11): ಆರ್‌ಆರ್ ನಗರ ಉಪಚುನಾವಣೆಯಲ್ಲಿ ನಟ ದರ್ಶನ್, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರದಲ್ಲಿ ಭಾಗಿಯಾಗಿದ್ದರು. ಪ್ರಚಾರದ ವೇಳೆ ದರ್ಶನ್, ಮಾಸ್ಕ್ ಹಾಕದೇ ಇರುವುದಕ್ಕೆ ದಂಡ ವಿಧಿಸಲಾಗಿದೆ. ಹಾಗಾದರೆ ದರ್ಶನ್ ಎಷ್ಟು ದಂಡ ಕಟ್ಟಬೇಕು? ನೋಡೋಣ ಬನ್ನಿ..!

ಸಿನಿ ಜಗತ್ತೇ ತಿರುಗಿ ನೋಡುವಂತೆ ಮಾಡಿದೆ 'RRR''; ಇತಿಹಾಸ ಸೃಷ್ಟಿಸ್ತಾರಾ ರಾಜಮೌಳಿ?

Video Top Stories