ಹುಚ್ಚ ವೆಂಕಟ್ ಹುಚ್ಚಾಟ; ಮಡಿಕೇರಿ ಬೀದಿಯಲ್ಲಿ ಕಾರ್‌ಗಳ ಗ್ಲಾಸ್ ಡಮಾರ್!

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.ಈ ಘಟನೆ ಬಗ್ಗೆ ಅಲ್ಲಿಯೇ ಇದ್ದ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ನೋಡಿ.

Share this Video
  • FB
  • Linkdin
  • Whatsapp

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ಈ ಘಟನೆ ಬಗ್ಗೆ ಅಲ್ಲಿಯೇ ಇದ್ದ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ನೋಡಿ.

Related Video