ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದೊಂದಿಗೆ ವಿಶೇಷ ಸಂದರ್ಶನ: ಮಾಧವನ ಪಾತ್ರದ ಬಗ್ಗೆ ಸುಧಾರಾಣಿ ಹೇಳಿದ್ದೇನು?

ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ಜನರಿಗೆ ಇಷ್ಟ ಆಗಿದೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದೆ.

Share this Video
  • FB
  • Linkdin
  • Whatsapp

ಜೀ ಕನ್ನಡ ವಾಹಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಜನಪ್ರಿಯ ಧಾರಾವಾಹಿಗಳ ಮೂಲಕ ಜನರನ್ನು ರಂಜಿಸುತ್ತೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ಜನರಿಗೆ ಇಷ್ಟ ಆಗಿದೆ. ಶ್ರೀರಸ್ತು ಶುಭಮಸ್ತು ಧಾರಾವಾಹಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಅವರು ತುಳಸಿ ಎಂಬ ಪಾತ್ರ ನಿರ್ವಹಿಸುತ್ತಿದ್ದಾರೆ. ಅಜಿತ್ ಅವರು ಮಾಧವ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡರೆ ವೆಂಕಟರಾವ್ ಅವರು ದತ್ತಣ್ಣ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಈ ಧಾರಾವಾಹಿ ತಂಡ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನ ನೀಡಿದ್ದಾರೆ. 

Related Video