ಚಾಮುಂಡಿ ಬೆಟ್ಟದಲ್ಲಿ ಸುದೀಪ್; ಮಾಸ್ಕ್‌ ಧರಿಸದೆ ಬಂದ ಅಭಿಮಾನಿಗೆ ಕ್ಲಾಸ್!

'ರಂಗಿತರಂಗ' ನಿರ್ದೇಶಕ ಅನೂಪ್ ಭಂಡಾರಿ ಜೊತೆ  ಕಿಚ್ಚ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದಿದ್ದಾರೆ. ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. 

Share this Video
  • FB
  • Linkdin
  • Whatsapp

ಮೈಸೂರು (ಜ. 04): 'ರಂಗಿತರಂಗ' ನಿರ್ದೇಶಕ ಅನೂಪ್ ಭಂಡಾರಿ ಜೊತೆ ಕಿಚ್ಚ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದಿದ್ದಾರೆ. ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಸಂಯಮದಿಂದ ವರ್ತಿಸಿ, ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ಅಭಿಮಾನವಿಗಳಿಗೆ ಸುದೀಪ್ ಮನವಿ ಮಾಡಿದ್ದಾರೆ. ಮಾಸ್ಕ್ ಇಲ್ಲದೇ ಸೆಲ್ಫಿಗೆ ತೆಗೆಯಲು ಬಂದ ಅಭಿಮಾನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಡಗಿನ ದುಬಾರೆಗೆ ಬರುವ ಪ್ರವಾಸಿಗರಿಗೆ ಸದ್ಯದಲ್ಲೇ ಸಿಗಲಿದೆ ಸಫಾರಿ ಮಜಾ..!

Related Video