Asianet Suvarna News Asianet Suvarna News

ಕಿಚ್ಚ ಸುದೀಪ್ ಜೊತೆ ರಕ್ಷಿತ್ ಶೆಟ್ಟಿ ಸಿನಿಮಾ?: ಬಿಗ್ ಸ್ಕ್ರೀನ್‌ನಲ್ಲಿ ಒಟ್ಟಿಗೆ ಕಾಣಿಸಿಕೊಳ್ತಾರಾ?

ಕಿಚ್ಚ ಸುದೀಪ್ ಮುಂಬರುವ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಸದ್ಯ ಸುದೀಪ್ 46ನೇ ಚಿತ್ರಕ್ಕೆ ವಿಜಯ್ ಕಾರ್ತಿಕೇಯನ್ ನಿರ್ದೇಶನ ಮಾಡುತ್ತಿದ್ದಾರೆ.

First Published Sep 16, 2023, 10:23 PM IST | Last Updated Sep 16, 2023, 10:23 PM IST

ಕಿಚ್ಚ ಸುದೀಪ್ ಮುಂಬರುವ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಸದ್ಯ ಸುದೀಪ್ 46ನೇ ಚಿತ್ರಕ್ಕೆ ವಿಜಯ್ ಕಾರ್ತಿಕೇಯನ್ ನಿರ್ದೇಶನ ಮಾಡುತ್ತಿದ್ದಾರೆ. ಈ ನಡುವೆ ಸುದೀಪ್ ಮುಂದಿನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸುತ್ತಿದ್ದು, ಮತ್ತೊಂದು ಮಲ್ಟಿ ಸ್ಟಾರ್ಸ್ ಸಿನಿಮಾವಾಗಲಿದೆ. ಈ ಮೂಲಕ ಸುದೀಪ್ -ರಕ್ಷಿತ್ ಶೆಟ್ಟಿ ಬಿಗ್ ಸ್ಕ್ರೀನಲ್ಲಿ ಒಟ್ಟಿಗೆ ಕಾಣಿಸಿಕೊಳ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಸದ್ಯದಲ್ಲೇ ರಕ್ಷಿತ್ ಶೆಟ್ಟಿ ಜೊತೆಗಿನ ಸಿನಿಮಾ ಅಧಿಕೃತ ಅಪ್‌ಡೇಟ್‌ಗೆ ಅಭಿಮಾನಿಗಳು ಕಾಯಬೇಕಿದೆ.

Video Top Stories