ಸ್ಯಾಂಡಲ್ ವುಡ್ ನಲ್ಲಿ ಜೋರಾಗಿದೆ ‘ನಮ್ ಗಣಿ’ ಸೌಂಡು

ಸ್ಯಾಂಡಲ್ ವುಡ್ ನಲ್ಲಿ ಹೊಸಬರ ಸಿನಿಮಾಗಳು ಬರುವುದು ಹೆಚ್ಚಾಗುತ್ತಿದೆ. ಹೊಸಬರೇ ಸೇರಿಕೊಂಡು ‘ನಮ್ ಗಣಿ’ ಎನ್ನುವ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಸದ್ದು ಮಾಡುತ್ತಿದೆ.  ಅಭಿಷೇಕ್ ಶೆಟ್ಟಿ ನಾಯಕರೂ ಹೌದು, ನಿರ್ದೇಶಕರೂ ಹೌದು. ಐಶಾನಿ ಈ ಚಿತ್ರದ ನಿರ್ದೇಶಕರು. ಈಗಾಗಲೇ ಶೂಟಿಂಗ್ ಮುಗಿದಿದ್ದು ಚಿತ್ರ ರಿಲೀಸ್ ಗೆ ರೆಡಿಯಾಗಿದೆ. 

Share this Video
  • FB
  • Linkdin
  • Whatsapp

Related Video