Asianet Suvarna News Asianet Suvarna News

ರಾಧಿಕಾ ಪುರಾಣ ಕೇಳಲು ರೆಡಿಯಾಗಿದೆ ಸ್ಯಾಂಡಲ್‌ವುಡ್!

Jun 28, 2019, 12:54 PM IST

ರಾಧಿಕಾ ಪಂಡಿತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಆದಿಲಕ್ಷ್ಮೀ ಪುರಾಣ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಿದ್ಧರಾಗಿದ್ದಾರೆ. ಆದಿಲಕ್ಷ್ಮೀ ಪುರಾಣದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೀಳರಿಮೆಯಿಂದ ಬಳಲುತ್ತಿರುವ ಹುಡುಗಿ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರ ಎಕ್ಸ್ ಕ್ಲೂಸಿವ್ ಮಾಹಿತಿಯನ್ನು ಪ್ರೆಸ್ ಮೀಟಲ್ಲಿ ಹಂಚಿಕೊಂಡಿದ್ದಾರೆ. ಇಲ್ಲಿದೆ ನೋಡಿ