ಸೂರಜ್ ಗೌಡ ಕಂಡು ‘ನಿನ್ನ ಸನಿಹಕೆ...’ ಅಂತಿದ್ದಾರೆ ರಾಜ್ ಮೊಮ್ಮಗಳು
ರಾಜ್‌ಕುಮಾರ್ ಮೊಮ್ಮಗಳು ಧನ್ಯಾ ರಾಮ್‌ಕುಮಾರ್ ಅಭಿನಯದ ‘ನಿನ್ನ ಸನಿಹಕೆ’. ಈ ಚಿತ್ರ ತಂಡವೀಗ ಚಿತ್ರದ ಫಸ್ಟ್ ಲುಕ್ ಲಾಂಚ್ ಮಾಡಿದೆ. ಆಗಸ್ಟ್ 19 ಕ್ಕೆ ಚಿತ್ರದ ಮುಹೂರ್ತ ಫಿಕ್ಸ್ ಆಗಿದೆ. ಇದೀಗ ಫಸ್ಟ್ ಲುಕ್ ಜತೆಗೆ ಟೈಟಲ್ ಲಾಂಚ್ ಮೂಲಕವೂ ಚಿತ್ರ ತಂಡ ಸುದ್ದಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ