‘ಸೈರಾ’ ಅಡ್ಡಕ್ಕೆ ರಾಕಿಭಾಯ್ ಎಂಟ್ರಿ ಕೊಟ್ಟಾಯ್ತು; ಶುರುವಾಗಲಿದೆ ಹವಾ!
ಕನ್ನಡದ ರಾಮಾಚಾರಿ ರಾಕಿ ಭಾಯ್ ಮೆಗಾಸ್ಟಾರ್ ಚಿರಂಜೀವಿ ಸೈರಾ ಅಡ್ಡಕ್ಕೆ ಕಾಲಿಟ್ಟಿದ್ದಾರೆ. ಕಿಚ್ಚ ಸುದೀಪ್ ನಂತರ ಕನ್ನಡದ ಇನ್ನೊಬ್ಬ ಸ್ಟಾರ್ ಸೈರಾಗೆ ಎಂಟ್ರಿ ಕೊಟ್ಟಿದ್ದಾರೆ . ಅವರೇ ನಮ್ಮ ರಾಕಿ ಭಾಯ್. ಯಶ್ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ? ಹೇಗಿರಲಿದೆ ಇವರ ಲುಕ್? ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ