Asianet Suvarna News Asianet Suvarna News

ನೆರೆ ಸಂತ್ರಸ್ತರಿಗೆ ನೆರವಾದ ಯಶ್ ’ಯಶೋಮಾರ್ಗ’

Aug 10, 2019, 10:39 AM IST

ಉತ್ತರ ಕರ್ನಾಟಕದ ಮಂದಿ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದಾರೆ. ಆಸ್ತಿ, ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಂತವರ ನೆರವಿಗೆ ಧಾವಿಸಿದ್ದಾರೆ ರಾಕಿಂಗ್ ಸ್ಟಾರ್ ಯಶ್. ಅಲ್ಲಿನ ಮಂದಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿ ನೆರವು ನೀಡಿದೆ ರಾಕಿಂಗ್ ಸ್ಟಾರ್ ಯಶ್ ಯಶೋಮಾರ್ಗ.