ಕೈ ಕೈ ಹಿಡಿದು ಬಂದ ಹರಿಪ್ರಿಯಾ-ವಸಿಷ್ಠ ಸಿಂಹ: ಫೋಟೋ ವೈರಲ್

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜೊತೆಯಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಈ ಜೋಡಿಹಕ್ಕಿಯ ಫೊಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ.

Share this Video
  • FB
  • Linkdin
  • Whatsapp

ಕನ್ನಡದ ಕಂಚಿನ ಕಂಠದ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಹರಡಿತ್ತು. ಅವರು ಅಧಿಕೃತವಾಗಿ ಅನೌನ್ಸ್ ಮಾಡಿರಲಿಲ್ಲ. ಡಿಸೆಂಬರ್ ತಿಂಗಳಲ್ಲಿ ಎಂಗೇಜ್ಮೆಂಟ್ ಹೊಸ ವರ್ಷದಲ್ಲಿ ಮದುವೆ ಅನ್ನೋ ಮಾಹಿತಿಯೂ ಕೂಡ ಗಾಂಧಿನಗರದಲ್ಲಿ ಸಿಕ್ಕಿತ್ತು. ಇದೀಗ ಇಬ್ಬರು ಕೈ ಕೈ ಹಿಡಿದು ಓಡಾಡ್ತಿರೋ ಫೋಟೋಗಳು ಎಲ್ಲೆಡೆ ವೈರಲ್ ಆಗಿದ್ದು, ಸಧ್ಯದಲ್ಲೇ ಮದುವೆ ಆಗಲಿದ್ದಾರೆ ಎಂಬ ಟಾಕ್ ಶುರುವಾಗಿದೆ.

Samantha ಆರೋಗ್ಯದಲ್ಲಿ ಏರುಪೇರು; ತುರ್ತು ಚಿಕಿತ್ಸೆಗೆ ದಕ್ಷಿಣ ಕೊರಿಯ ...

Related Video