Asianet Suvarna News Asianet Suvarna News

ಮೋಜು, ಮಸ್ತಿ, ಪಾರ್ಟಿಯಿಲ್ಲ; ಜೈಲಿನಲ್ಲೇ ಸಂಜನಾ ಸಿಂಪಲ್ ಬರ್ತಡೇ

ನಟಿ ಸಂಜನಾ ಗರ್ಲಾನಿ ಜೈಲುಹಕ್ಕಿಯಾಗಿದ್ದಾರೆ. ಇಂದು ಸಂಜನಾ ಹುಟ್ಟುಹಬ್ಬವಾಗಿದ್ದು, ಜೈಲಿನಲ್ಲೇ ಬರ್ತಡೇ ಆಚರಿಸಿಕೊಂಡಿದ್ದಾರೆ. 
 

ಬೆಂಗಳೂರು (ಅ. 10): ನಟಿ ಸಂಜನಾ ಗರ್ಲಾನಿ ಜೈಲುಹಕ್ಕಿಯಾಗಿದ್ದಾರೆ. ಇಂದು ಸಂಜನಾ ಹುಟ್ಟುಹಬ್ಬವಾಗಿದ್ದು, ಜೈಲಿನಲ್ಲೇ ಬರ್ತಡೇ ಆಚರಿಸಿಕೊಂಡಿದ್ದಾರೆ. 

ಜೈಲಿಗೆ ಹೋದ್ರೂ ಬುದ್ದಿ ಬಂದಿಲ್ಲ; ಕಿತ್ತಾಡೋದು ನಿಲ್ಸೋದು ಇಲ್ಲ..!

ಪ್ರತಿ ಸಲ ಅದ್ಧೂರಿಯಾಗಿ ಬರ್ತಡೇ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಸಲ ಜೈಲಿನಲ್ಲಿ 31 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಹಾಗಾಗಿದೆ. ಸೆಪ್ಟೆಂಬರ್ 16 ರಿಂದ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಮೋಜು, ಮಸ್ತಿ, ಪಾರ್ಟಿ, ಬರ್ತಡೇ ಯಾವುದೂ ಇಲ್ಲ. 

Video Top Stories